ಕೊಟ್ಟಿಗೆಹಾರ: ಪತ್ನಿಯನ್ನು ಬಸ್ ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (40) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ...
ಚಿಕ್ಕಮಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಮಾಡಿ, ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ನಡೆಸಿರುವ ಬಗ್ಗೆ ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದ್ದು, ಎರಡು ತಿಂಗಳಿನಿಂದ ಕಿಡಿಗೇಡಿಗಳ ಗುಂಪು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ ಎಂದು ತಿಳಿದು...
ಚಿಕ್ಕಮಗಳೂರು: ಕಾರನ್ನು ನೀರಿಗೆ ಹಾರಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ನೀರುಪಾಲಾಗಿ ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಭದ್ರಾವತಿ ತಾಲೂಕಿನ ಹಳೇ ಜೆ.ಡಿ.ಕಟ್ಟೆ ನಿವಾಸಿಗಳು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ ...
ಚಿಕ್ಕಮಗಳೂರು: ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕಾಗಿ ಪೊಲೀಸರು ತಮ್ಮ ಕರ್ತವ್ಯದ ವ್ಯಾಪ್ತಿ ಮೀರಿ ಯುವಕನಿಗೆ ಥಳಿಸಿದ್ದು, ಇದರ ವಿರುದ್ಧ ಸಾರ್ವಜನಿಕರು ಪ್ರತಿಭಟಿಸಿದ ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ಪೊಲೀಸರು ತಮ್ಮ ಅಧಿಕಾರದ ವ್ಯಾಪ್ತಿ ಮೀರಿ ಲಾಠಿಯ...