ಚಿಕ್ಕಮಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಸಾವನ್ನಪ್ಪಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ವೈದ್ಯರು ಇಂಜೆಕ್ಷನ್ ನೀಡಿದ ಮರುದಿನವೇ ರಾಸುಗಳು ಸತ್ತು ಹೋಗಿದ್ದು, ಪಶುವೈದ್ಯ ಬಸವರಾಜ್ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡೇವಾ ಗ್ರಾಮದ ಶಂಕರ್ ಎಂ...