ಚಿಕ್ಕಮಗಳೂರು: ಒಂಟಿ ಸಲಗವೊಂದು ಕೆಎಸ್ ಆರ್ ಟಿಸಿ ಬಸ್ ಗೆ ಅಡ್ಡನಿಂತ ಘಟನೆ ಮೂಡಿಗೆರೆ ತಾಲೂಕಿನ ಕೊಲ್ಲಿಬೈಲ್ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು--ಮೂಡಿಗೆರೆ ರಸ್ತೆಯ ಕೊಲ್ಲಿಬೈಲ್ ನ ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಹೆಗ್ಡೆ ವನದ ಬಳಿ ಆನೆ ಏಕಾಏಕಿ ರಸ್ತೆಗೆ ಅಡ್ಡವಾಗಿ ಬಂದಿದ್ದು, ಬಸ್ಸಿಗೆ ಎದುರಾಗಿ ನಿಂತಿದೆ. ಆನೆಯನ್ನು ಕಂ...
ಚಿಕ್ಕಮಗಳೂರು: ಮಹಿಳೆಯೊಬ್ಬರು ನ್ಯಾಯಕ್ಕಾಗಿ ತನ್ನ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕೂತ ಘಟನೆ ಕುದುರೆಮುಖ ಪೊಲೀಸ್ ಠಾಣೆಯ ಸಂಸೆ ಗ್ರಾಮದಲ್ಲಿ ನಡೆದಿದ್ದು, ಮಗುವಿಗೆ ಪೊಲೀಸ್ ಠಾಣೆಯಲ್ಲೇ ಊಟ ಮಾಡಿಸಿ ತಾಯಿ ಮಲಗಿಸಿದ್ದಾರೆ. ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ದೂರು ನೀಡಿದ್...
ಚಿಕ್ಕಮಗಳೂರು: 2023ರ ಮೊದಲ ಮಳೆಗೆ ಚಿಕ್ಕಮಗಳೂರಿನಲ್ಲಿ ಮೊದಲ ಬಲಿಯಾಗಿದ್ದು, ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ನಡೆದಿದೆ. ವೇಣುಗೋಪಾಲ್ (45) ಮೃತ ದುರ್ದೈವಿಯಾಗಿದ್ದು, ಇವರು ಚಿಕ್ಕಹಳ್ಳ ಗ್ರಾಮದಲ್ಲಿ ಹೋಂ ಸ್ಟ...
ಚಿಕ್ಕಮಗಳೂರು: ಕಾದ ಕಾವಲಿಯಂತಾಗಿದ್ದ ಜಿಲ್ಲೆಯ ಮಲೆನಾಡು ಭಾಗಕ್ಕೆ ವರುಣದೇವ ಕೃಪೆ ತೋರಿದ್ದು, ಕಳೆದೊಂದು ಗಂಟೆಯಿಂದ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಧಾರಾಕಾರವಾಗಿ ಆಲಿಕಲ್ಲು ಮಳೆ ಸುರಿಯುತ್ತಿತ್ತು ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಬಾಳೂರು, ಹೊರಟ್ಟಿ, ಸಬ...
ಚಿಕ್ಕಮಗಳೂರು: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಮೂಡಿಗೆರೆ ಕ್ಷೇತ್ರ ಪೆಂಡಿಂಗ್ ಆಗಿದ್ದು, ಮೂಡಿಗೆರೆಯಲ್ಲಿ ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹಾಗೂ ಕುಮಾರಸ್ವಾಮಿ ವಿರೋಧಿ ಬಣದ ನಡುವಿನ ಫೈಟ್ ಹೈಕಮಾಂಡ್ ಗೆ ತಲೆನೋವು ತರಿಸಿದೆ. ಕುಮಾರಸ್ವಾಮಿ ಅವರಿಗೆ ಟಿಕೆಟ್ ಬೇಡವೇ ಬೇಡ ಎಂದು ರಸ್ತೆಗಿಳಿದಿದ್ದ ಕಾರ್ಯಕರ್ತರು ಪಕ್ಷದ ಹಿರಿಯ ಮುಖಂಡರ ಸಮ್ಮ...
ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ಬಿಜೆಪಿ ಬಣ ರಾಜಕೀಯ ತಾರಕಕ್ಕೇರಿದ್ದು, ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹಾಗೂ ಎಂ.ಎಲ್.ಸಿ. ಪ್ರಾಣೇಶ್ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಹಲವು ದಿನಗಳಿಂದ ಇಬ್ಬರು ನಾಯಕರ ನಡುವೆ ಇದ್ದ ಮುಸುಕಿನ ಗುದ್ದಾಟ ಸ್ಫೋಟಗೊಂಡಿದೆ. ಸ್ಟೇಷನ್ ಎದುರಿನ ಆಟೋ ನಿಲ್ದಾಣದ ವಿಚಾರದಲ್ಲಿ ಕಿರಿಕ್ ನಡೆದಿದ್ದು, ಪೊಲೀ...
ಚಿಕ್ಕಮಗಳೂರು: ಯುಗಾದಿ ಹಬ್ಬಕ್ಕಾಗಿ ಬಿಜೆಪಿಯಿಂದ ಮತದಾರರಿಗೆ ಸೀರೆ ಗಿಫ್ಟ್....? ನೀಡಲಾಗಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಯುಗಾದಿ ಹಬ್ಬದ ನೆಪದಲ್ಲಿ ಬಿಜೆಪಿ ಮುಖಂಡರು ಸೀರೆ ಹಂಚಿಕೆ ಮಾಡಿದ್ದು, ಈ ಸೀರೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು ಶಾಸಕ ಸಿ.ಟಿ.ರವಿ ಬ...
ಚಿಕ್ಕಮಗಳೂರು: ಕಾರು ಹಾಗೂ ಕ್ರೂಸರ್ ನಡುವೆ ನಡೆದ ಅಪಘಾತದಲ್ಲಿ 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರುಗಿ ಜಿಲ್ಲೆಯ ಅಫಜಲ್ಪುರದಿಂ...
ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಂದೂಕು ದುರಸ್ತಿಪಡಿಸುವ ಅಂಗಡಿಗಳಿಗೆ ದಾಳಿ ನಡೆಸಿದ ಪೊಲೀಸರು ಭಾರೀ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ ಹಚ್ಚಿದ್ದು ಆರು ಜನರನ್ನು ಬಂಧಿಸಿದ್ದಾರೆ. ಬಾಳೆಹೊನ್ನೂರು, ಬಾಳೂರು, ಕಳಸ ಹಾಗೂ ಎನ್ ಆರ್ ಪುರ ಠಾಣೆ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದೆ. ಪರವಾನಿಗೆ ರಹಿತ 41 , ಪರವಾನಿಗೆ ...
ಚಿಕ್ಕಮಗಳೂರು: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ--ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನ 30 ವರ್ಷದ ಪ್ರಕಾಶ್ ಹಾಗೂ 33 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾತ ಮಾನಸಿಕ ಅಸ್ವ...