ಚಾಮರಾಜನಗರ: ಚಿಕ್ಕ ತಿರುಪತಿ ಎಂಥಲೇ ಕರೆಯುವ ಹನೂರು ತಾಲೂಕಿನ ಸಿಂಗಾನಲ್ಲೂರು ಸಮೀಪದ ಬೂದುಬಾಳು ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಇಂದು ಅಣ್ಣಾವ್ರ ಕುಟುಂಬ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್ ಸೇರಿದಂತೆ ಮನೆ ಮಂದಿ ಮನೆ ದೇವರ ದರ್ಶನ ಪಡೆದ...