ನವದೆಹಲಿ: ಉತ್ತರಪ್ರದೇಶ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ತನ್ನ ಆರೋಪವನ್ನು ಹಿಂಪಡೆದಿರುವುದು ಹಾಗೂ ಸಾಕ್ಷಿಗಳ ಕೊರತೆಯಿಂದ ಬಿಜೆಪಿಯ ಮಾಜಿ ಸಂಸದ ಚಿನ್ಮಯಾನಂದ ಅವರನ್ನು ಲಕ್ನೋದ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ಸ್ವಾಮಿ ಚಿನ್ಮಯಾನಂದ ಅವರನ್ನು ಎಲ್ಲಾ ಆರೋಪಗಳಿಂದ ನ್ಯಾಯಾ...