ತಮಿಳುನಾಡು: ನೋಟ್ ಬ್ಯಾನ್ ನಿಂದ ದೇಶದಲ್ಲಿ ಏನೇನೋ ಸಂಕಷ್ಟಗಳು ದೇಶದಲ್ಲಿ ಆಗಿರುವುದನ್ನು ನಾವು ನೋಡಿದ್ದೇವೆ. ಆದರೆ, ನೋಟ್ ಬ್ಯಾನ್ ಆಗಿರುವ ವಿಚಾರವೇ ತಿಳಿಯದ ವೃದ್ಧರೊಬ್ಬರು ಸುಮಾರು 65 ಸಾವಿರ ರೂಪಾಯಿಗಳ 1 ಸಾವಿರ ಹಾಗೂ 500 ರೂಪಾಯಿಯ ಹಳೆಯ ನೋಟುಗಳನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡ ಘಟನೆ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ಚಿನ...