ಪಾಟ್ನಾ: ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿ ಕೂಟ ತೊರೆದು ಆರ್ ಜೆಡಿ ಜೊತೆಗೆ ಹೋಗುತ್ತಾರೆ ಎಂದು ಲೋಕಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. (adsbygoogle = window.adsbygoogle || []).push({}); ನಿತೀಶ್ ಕುಮಾರ್ ಅವರಿಗೆ ನೀಡ...