ಬೆಂಗಳೂರು: ಚಿರಂಜೀವಿ ಸರ್ಜಾ ಹಾಗೂ ಮೇಘನಾ ದಂಪತಿಯ ಮುದ್ದು ಕಂದನ ಫೋಟೋ ಪ್ರೇಮಿಗಳ ದಿನವಾದ ಇಂದು ಬಹಿರಂಗಗೊಂಡಿದ್ದು, ಈ ಬಗ್ಗೆ ಮೇಘನಾ ಅವರು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದಾರೆ. ಪೆ.14ರಂದು ಜೂನಿಯರ್ ಚಿರು ನಿಮಗೆಲ್ಲರಿಗೂ ಹಲೋ ಹೇಳಲಿದ್ದಾನೆ ಎಂದು ಮೇಘನಾ ಇತ್ತೀಚೆಗಷ್ಟೇ...
ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ಅವರ ಕನಸಿನ ಚಿತ್ರಗಳು ಸದ್ಯ ವೈರಲ್ ಆಗಿದ್ದು, ಐಫೆಲ್ ಟವರ್, ಲೀನಿಂಗ್ ಟವರ್ ಆಫ್ ಪಿಸಾ ಮತ್ತು ಇತರ ದೇಶಗಳ ಅಪ್ರತಿಮ ಸ್ಮಾರಕಗಳ ಮುಂದೆ ತೆಗೆದುಕೊಂಡ ಫೋಟೋಗಳನ್ನು ಮೇಘನಾ ಶೇರ್ ಮಾಡಿಕೊಂಡಿದ್ದಾರೆ. ದಕ್ಷಿಣ ಭಾರತದ ಅತ್ಯಂತ ಭಾವನಾತ್ಮಕ ಜೋಡಿ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಅವರು ಇತ್ತೀ...