ಚಾಮರಾಜನಗರ: ಚಿರತೆಯೊಂದು ತೋಟದ ಮನೆಗಳ ಸಮೀಪವೇ ಎರಡು ಮರಿಗಳನ್ನು ಹಾಕಿರುವ ಘಟನೆ ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಒಳಪಡುವ ಚಾಮರಾಜನಗರ ತಾಲೂಕಿನ ಕಟ್ನವಾಡಿ ಗ್ರಾಮದಲ್ಲಿ ನಡೆದಿದೆ. ಕಟ್ನವಾಡಿ ಗ್ರಾಮದ ಗುರು ಎಂಬವರು ಕಬ್ಬಿನ ಫಸಲನ್ನು ಕಟಾವು ಮಾಡುವಾಗ 15--20 ದಿನಗಳ ಅವಧಿಯ ಎರಡು ಚಿರತೆ ಮರಿಗಳು ಪತ್ತೆಯಾಗಿದೆ...
ಬ್ರಹ್ಮಾವರ: ಮಟಪಾಡಿ ಪರಿಸರದಲ್ಲಿ ಹಲವು ಸಮಯಗಳಿಂದ ಜನರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕೆಲವು ತಿಂಗಳ ಹಿಂದೆ ಮಟಪಾಡಿ ಪರಿಸರದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಹಲವು ಮನೆಯ ಸಾಕು ನಾಯಿಗಳನ್ನು ಬೇಟೆಯಾಡಿದ್ದವು. ಇದರಿಂದ ಸ್ಥಳೀಯರು ಸಾಕಷ್ಟು ಆತಂಕಕ್ಕೆ ಒಳಗಾಗಿ, ಈ ಬಗ್ಗೆ ...
ಪರ್ಕಳ: ಹೆಜ್ಜೆಯ ಮೇಲೊಂದು ಹೆಜ್ಜೆಯನ್ನಿಟ್ಟು ಬಂದ ಚಿರತೆ ಮನೆಯ ಎದುರು ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದ ಘಟನೆ ಹೆರ್ಗಾ ಗ್ರಾಮದ ಗೋಳಿಕಟ್ಟೆಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ. ಬಾಲಚಂದ್ರ ಕೆದ್ಲಾಯ ಎಂಬವರ ಮನೆಯ ಮುಂಭಾಗದಿಂದ ರಾತ್ರಿ ವೇಳೆ ನಾಯಿಯನ್ನು ಚಿರತೆ ಹೊತ್...
ಮುಂಬೈ: ತಾಯಿಯೊಬ್ಬರು ಚಿರತೆಯೊಂದಿಗೆ ಹೋರಾಡಿ ತನ್ನನ್ನು ಹಾಗೂ ತನ್ನ ಐದು ವರ್ಷದ ಮಗಳನ್ನು ರಕ್ಷಿಸಿಕೊಂಡ ಅಪರೂಪದ ಘಟನೆ ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯ ಕಾಡಿನಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ 15 ಕಿ.ಮೀ ದೂರದಲ್ಲಿರುವ ಜುನೊನಾ ಗ್ರಾಮದ ನಿವಾಸಿ ಅರ್ಚನಾ ಮೆಶ್ರಮ್ ಹಳ್ಳಿಯ ಹೊರವಲಯಕ್ಕೆ ಹೋಗುತ್ತಿದ್ದಾಗ ಚಿರತೆ ಅವರ ಹಿಂದೆ ಬಿದ...