ಚಾಮರಾಜನಗರ: ಚಿರತೆ ಶವವೊಂದು ಪತ್ತೆಯಾಗಿರುವ ಘಟನೆ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಗೆ ಬರುವ ಹನೂರು ತಾಲೂಕಿನ ಪಿ.ಜಿ.ಪಾಲ್ಯ ಶಾಖೆಯ ಮಾವತ್ತೂರು ಗಸ್ತಿನ ಕರಿಬೇಬು ಬೆಟ್ಟ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ಗಂಡು ಚಿರತೆಗೆ 10 ವರ್ಷಗಳಾಗಿರಬಹುದು ಎಂದು ಅಂದಾಜು ಮಾಡಲಾಗಿದ್ದು ಮೃತ ಚಿರತೆಯ ಹಲ್ಲು, ಚರ್ಮ, ಉಗುರುಗಳು ಸ...
ಮೂಡಿಗೆರೆ: ಮೂಡಿಗೆರೆ ತಾಲೂಕಿನ ಬಿಳಗುಳ ಕೊಲ್ಲಿಬ್ಯೆಲ್ ಸಮೀಪದ ಲಕ್ಷ್ಮಣಗೌಡ ಎಂಬುವವರ ಸುಮಾರು 10ವರ್ಷದಿಂದ ಪಾಳುಬಿದ್ದ ಕಾಫಿ ತೋಟದಲ್ಲಿ. ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಸುಮಾರು ಮೂರು ವರ್ಷದ ಚಿರತೆ ಸಿಲುಕಿ ಸಾವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ವೇಳೆ ನಡೆದಿದೆ. ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾ...
ಮಂಡ್ಯ: ಮಹಿಳೆಯೊಬ್ಬರ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಮಹಿಳೆ ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡು ಓಡಿದ್ದಾರೆ. ಮಂಡ್ಯ ತಾಲೂಕಿನ ಅವ್ವೆರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸಮ್ಮಣ್ಣಿ ಎಂಬ ಮಹಿಳೆ ಮೇಲೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿ ನಡೆಸಿದ ವೇಳೆ ಮಹಿಳೆಯು ಗ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಗ್ರಾಮದ ಲಾಯಿಲಬೈಲು ಎಂಬಲ್ಲಿ ಸಾಕು ನಾಯಿಗಳನ್ನು ಚಿರತೆ ದಾಳಿ ನಡೆಸಿ ಕೊಂಡೊಯ್ದಿರುವ ಘಟನೆ ನಡೆದಿದೆ. ಕಳೆದ ಎರಡು ವಾರಗಳಿಂದ ಚಿರತೆ ಕಾಟ ಹೆಚ್ಚಿದೆ ಎಂದು ನಾಗರಿಕರು ಮಾಹಿತಿ ನೀಡಿದ್ದಾರೆ. ವಾರಗಳ ಹಿಂದೆ ಗಾಣದಕೊಟ್ಯ ಎಂಬಲ್ಲಿಂದ ಕಟ್ಟಿ ಹಾಕಿದ ನಾಯಿಯೊಂದನ್ನು , ದಡ್ಡು ಲಿಂಬ...
ಕುಮಟಾ: ನಾಯಿಯನ್ನು ಬೇಟೆಯಾಡಲು ಊರಿಗೆ ಬಂದ ಚಿರತೆಯೊಂದು, ಮನೆಯ ಅಂಗಳದಲ್ಲಿರುವ ನಾಯಿ ಪಂಜರದಲ್ಲಿ ಆಕಸ್ಮಿಕವಾಗಿ ಸೆರೆಯಾಗಿರುವ ಘಟನೆ ತಾಲ್ಲೂಕಿನ ಕಿಮಾನಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಇಲ್ಲಿನ ನಿವಾಸಿ ವಿಷ್ಣು ನಾಗಪ್ಪ ಹರಿಕಾಂತ ಅವರ ಮನೆಯ ನಾಯಿ ಮರಿ ಬೆಳಗಿನ ಜಾವ ಕಿರುಚಿಕೊಂಡಿದ್ದು ಕೇಳಿ ಮನೆಯವರು ಹೊರಗೆ ಬಂದು ನೋಡಿದರು. ಆಗ...
ಹಾಸನ: ಯುವಕನೋರ್ವ ತನ್ನ ತಾಯಿಯನ್ನು ರಕ್ಷಿಸಲು ಚಿರತೆಯೊಂದಿಗೆ ಹೋರಾಡಿ ಗೆದ್ದ ಘಟನೆ ಅರಸೀಕೆರೆಯ ಬೈರಗೊಂಡನಹಳ್ಳಿಯ ಬೋವಿ ಕಾಲೋನಿಯಲ್ಲಿ ನಡೆದಿದೆ. ಚಂದ್ರಮ್ಮ ಎಂಬವರ ಪುತ್ರ ಕಿರಣ್ ತನ್ನ ತಾಯಿಯನ್ನು ಚಿರತೆಯಿಂದ ಕಾಪಾಡಿದ ರಿಯಲ್ ಹೀರೋ. ಚಂದ್ರಮ್ಮ ಅವರು ತಮ್ಮ ಜಮೀನಿಗೆ ಹೋಗುತ್ತಿದ್ದ ವೇಳೆ ಏಕಾಏಕಿ ಅವರ ಮೇಲೆ ಚಿರತೆ ದಾಳಿ ಮಾಡಿದೆ,....
ಕೊಳ್ಳೇಗಾಲ: ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಎರಡು ಬೋನುಗಳನ್ನು ಅಳವಡಿಸಿದ್ದರೂ ಕೂಡ, ಚಿರತೆ ಬೋನಿನಲ್ಲಿದ್ದ ಎರಡು ಕುರಿಗಳನ್ನು ತಿಂದು ಹಾಕಿದೆ. ತಾಲೂಕಿನ ಯಡಕುರಿಯ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಗ್ರಾಮಸ್ಥರು ಚಿರತೆ ಭಯದಿಂದ ಕಂಗೆಟ್ಟಿದ್ದು, ಚಿರತೆಯನ್ನು ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್...
ಬೆಂಗಳೂರು: ನಗರದ ಅಪಾರ್ಟ್ ಮೆಂಟ್ ವೊಂದಕ್ಕೆ ಸುಮಾರು 15 ವರ್ಷದ ಚಿರತೆಯೊಂದು ನಿನ್ನೆ ಸಿಸಿ ಕ್ಯಾಮರಕ್ಕೆ ಪೋಸು ನೀಡಿ ಹೊರಟು ಹೋಗಿದ್ದು, ಇದರಿಂದಾಗಿ ಅಪಾರ್ಟ್ ಮೆಂಟ್ ನಿವಾಸಿಗಳು ಇದೀಗ ಆತಂಕಕ್ಕೀಡಾಗಿದ್ದಾರೆ. ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ಗೆ ಬಂದ ಚಿರತೆ ಅಪಾರ್ಟ್ ಮೆಂಟ್ ಒಳಗೆ ಬಂದು ಮತ್ತೆ ಬಂದ ದಾರಿಯಲ್ಲಿಯೇ ವಾಪಸ್ ಹೋ...
ಗಂಗಾವತಿ: ಕುರಿಮೇಯಿಸಲು ತೆರಳಿದ್ದ ಯುವಕನನ್ನು ಚಿರತೆ ಕೊಂದು ಹಾಕಿದ ಘಟನೆ ಶುಕ್ರವಾರ ಮಧ್ಯಾಹ್ನ ತಾಲೂಕಿನ ಆನೆಗೊಂದಿ ಕಿಷ್ಕಿಂದಾ ಪ್ರದೇಶದ ವಿರೂಪಾಪೂರಗಡ್ಡಿ ಬೆಟ್ಟದಲ್ಲಿ ನಡೆದಿದೆ. ರಾಘವೇಂದ್ರ(18) ಮೃತಪಟ್ಟ ಯುವಕನಾಗಿದ್ದಾನೆ. ಆನೆಗುಂದಿ ಪ್ರದೇಶದಲ್ಲಿ ಕಳೆದ ಮೂರು ತಿಂಗಳಿನಿಂದ ಚಿರತೆ ದಾಳಿ ನಡೆಯುತ್ತಿದೆ. ಇದೀಗ 18 ವರ್ಷದ ಯು...