ಭೋಪಾಲ್: ಕೊರೊನಾ ಸೋಂಕಿಗೆ ಬಲಿಯಾದವರ ಚಿತಾಭಸ್ಮವನ್ನು ಬಳಕೆ ಮಾಡಿಕೊಂಡು, ಸಾಂಕ್ರಾಮಿಕ ರೋಗದಿಂದ ಮೃತಪಟ್ಟವರಿಗೆ ಭೋಪಾಲ್ ನಲ್ಲಿ 12,000 ಚದರ ಅಡಿ ವಿಸ್ತೀರ್ಣದ ಉದ್ಯಾನವನವನ್ನು ನಿರ್ಮಿಸಲಾಗುತ್ತಿದೆ. ಸ್ಮಶಾನದಲ್ಲಿ 21 ಟ್ರಕ್ ಲೋಡ್ ಚಿತಾಭಸ್ಮವಿದೆ. ಚಿತಾಭಸ್ಮವನ್ನು ನರ್ಮದಾ ನದಿಗೆ ಬಿಡುವುದು ಕಷ್ಟಕರ ಮತ್ತು ಪರಿಸರ ಸ್ನೇಹಿಯಲ್ಲ. ಹ...