ಕೋಲಾರ: ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೊಟ್ಟೂರು ತಮ್ಮ ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮದುವೆ ವಿಚಾರವಾಗಿ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಅವರು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದ...