ಚೆನ್ನೈ: ತಮಿಳು ಕಿರುತೆರೆ ನಟಿ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ನಟಿ ಚಿತ್ರಾ ಅವರ ಪತಿಯನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿಸಲಾಗಿದೆ. ಚಿತ್ರಾ ಅವರ ತಾಯಿಯ ಹೇಳಿಕೆಯ ಬಳಿಕ ಚಿತ್ರಾಳ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೇಮಂತ್ ಬಂಧಿತ ಆರೋಪಿಯಾಗಿದ್ದಾನೆ. ಕಿರುತೆರೆಯಲ್ಲಿ ಚಿತ್ರಾ ನಟಿ...