ಚೆನ್ನೈ: ಪತ್ನಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡ್ತಿದ್ದಾಳೆ ಎಂದು ಆಕ್ರೋಶಗೊಂಡ ಪತಿಯೋರ್ವ ಪತ್ನಿಯನ್ನು ಶಾಲು ಹೊದಿಸಿ ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ವಿಲಕ್ಷಣ ಘಟನೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ನಡೆದಿದೆ. ಚಿತ್ರ ಎಂಬ ಮಹಿಳೆ ಪತಿಯ ದುಷ್ಕೃತ್ಯಕ್ಕೆ ಬಲಿಯಾದವರಾಗಿದ್ದು, ಇವರು ಗಾರ್ಮೆಂಟ್ಸ್ ಫ್ಯಾಕ್ಟರ...