ಚಿತ್ರದುರ್ಗ: ಪತ್ನಿಗೆ ಕೊವಿಡ್ ಪಾಸಿಟಿವ್ ವರದಿ ಬಂದಿದ್ದು, ಇದರಿಂದ ಹೆದರಿದ ಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ನಡೆದಿದೆ. 31 ವರ್ಷ ವಯಸ್ಸಿನ ರಂಗನಾಥಪುರ ನಿವಾಸಿ ರಾಜು ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಇವರ ಪತ್ನಿ ರಶ್ಮಿಗೆ ಮೇ 27ರಂದು ಕೊರೊ...