ಚಿತ್ರದುರ್ಗ: ಅಪಘಾತಕ್ಕೀಡಾಗಿ ಮೃತಪಟ್ಟಿದ್ದ ತಂಗಿಯ ಮೃತದೇಹವನ್ನು ಬೆಂಗಳೂರಿನ ಆಸ್ಪತ್ರೆಯಿಂದ ಊರಿಗೆ ತರುತ್ತಿದ್ದ ಅಣ್ಣನೂ ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ರಾತ್ರಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನ 56 ವರ್ಷ ವಯಸ್ಸಿನ ರಾಮು ಮುದ್ದಿಗೌಡರ...