ಚಿತ್ರದುರ್ಗ: ಕೆಎಸ್ಸಾರ್ಟಿಸಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು 7 ಜನರಿಗೆ ಗಂಭೀರ ಗಾಯವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ. ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19), ದುರ್ಗಪ್ಪ(16) ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ರಾಯಚೂರು ಜಿಲ...