ಚಿತ್ರದುರ್ಗ: ಏಕಾಏಕಿ ನಾಯಿ ಅಡ್ಡ ಬಂದ ಪರಿಣಾಮ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಮಹಿಳೆಯರು ಪ್ರಾಣ ಕಳೆದುಕೊಂಡ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕ ಬೆನ್ನೂರು ಬಳಿಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಮಾನ್ಸಿ (40) ಹಾಗೂ ಉಜ್ವಲ್ ಬಾರ್ವಿ (44) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಿರುಪತಿಗೆ ತೆರಳಿ, ಮಹಾರಾಷ್ಟ್ರಕ್ಕೆ ವಾಪಸ್ ...
ಚಿತ್ರದುರ್ಗ: ನಿರಂತರವಾಗಿ ಸುರಿಯುತ್ತಿದ್ದ ಮಳೆಯ ಪರಿಣಾಮ ಮನೆಯ ಗೋಡೆ ಕುಸಿದು ಬಿದ್ದು ಯುವ ದಂಪತಿ ಮೃತಪಟ್ಟ ಘಟನೆ ಹಿರಿಯೂರಿನ ಕಾರೋಬನಹಟ್ಟಿಯಲ್ಲಿ ನಡೆದಿದ್ದು, ಮಧ್ಯ ವಯಸ್ಕರೊಬ್ಬರು ಗಾಯಗೊಂಡಿದ್ದಾರೆ. 26 ವರ್ಷ ವಯಸ್ಸಿನ ಚೆನ್ನಕೇಶವ ಹಾಗೂ ಅವರ ಪತ್ನಿ 20 ವರ್ಷ ವಯಸ್ಸಿನ ಸೌಮ್ಯ ಮೃತ ದಂಪತಿ ಎಂದು ತಿಳಿದು ಬಂದಿದೆ. ಚೆನ್ನಕೇಶ್ವ ಅವ...
ಚಿತ್ರದುರ್ಗ: ವಿವಾಹಿತ ಮಳೆಯೊಬ್ಬರು ತಮ್ಮ ಪ್ರಿಯತಮನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರದಲ್ಲಿ ಭಾನುವಾರ ನಡೆದಿದೆ. ಮಲ್ಲಾಪುರದ 25 ವರ್ಷ ವಯಸ್ಸಿನ ಲಕ್ಷ್ಮಿ ಎಂಬವರು ಮೃತ ಮಹಿಳೆಯಾಗಿದ್ದು, ಹೇಮಂತ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ತಾಯಿ ಪೊಲೀಸರಿಗೆ ದೂರ...
ಚಿತ್ರದುರ್ಗ: ಟೋಲ್ ಗೇಟ್ ಸಿಬ್ಬಂದಿ ವಾಹನ ಸವಾರರ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಟೋಲ್ ಗೇಟ್ ನಲ್ಲಿ ನಡೆದಿದ್ದು, ಟೋಲ್ ಗೇಟ್ ಸಿಬ್ಬಂದಿಯ ಗೂಂಡಾಗಿರಿಯಿಂದಾಗಿ ವಾಹನ ಸವಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಾಹನ ಬಿಡುಗಡೆಗೆ ಟೋಲ್ ಗೇಟ್ ಸಿಬ್ಬಂದಿ ತೀವ್ರ ತಡ ಮಾಡುತ್ತಿದ್...
ಚಿತ್ರದುರ್ಗ: ಬಹಿರ್ದೆಸೆಗೆ ತೆರಳಿದ್ದ ಬಾಲಕಿಯೋರ್ವಳನ್ನು ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆಯೊಂದು ಚಿತ್ರದುರ್ಗ ತಾಲೂಕಿನ ಗ್ರಾಮವೊಂದರ ಹೊರ ವಲಯದಲ್ಲಿ ನಡೆದಿದ್ದು, ಭರಮಸಾಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗೃಹ ನಿರ್ಮಾಣದ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯ ಕುಟುಂಬ ಇಲ್ಲಿನ ಸಮುದಾಯ ಭ...
ಚಿತ್ರದುರ್ಗ: ಟೆಂಪೊವೊಂದು ಮಗುಚಿ ಬಿದ್ದ ಪರಿಣಾಮ 6 ವರ್ಷ ವಯಸ್ಸಿನ ಮಗು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಹಿರಿಯೂರು ನಿವಾಸಿಗಳಾಗಿರುವ 35 ವರ್ಷ ವಯಸ್ಸಿನ ಸೆಲ್ವಿ, 6 ವರ್ಷದ ಮಗು ದೀಪಿಕಾ 29 ವರ್ಷ ವಯಸ್ಸಿನ ನೀಲಮ...
ಚಿತ್ರದುರ್ಗ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ಅಲ್ಮೆರಾ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ನಡೆದಿದೆ. ಗಾಂಧಿನಗರದ ಸೈಯದ್ ಕಜೀರ್ ಎನ್ನುವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಅವ...