ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಪೂತಲಪಟ್ಟು ತಾಲೂಕಿನ ಪಿ. ಕೊತ್ತಕೋಟ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಪ್ರಕರಣವೊಂದರ ತನಿಖೆಗಾಗಿ ತಿರುಪತಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಈ...