ಮೆಲ್ಬರ್ನ್: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ ಕ್ರಿಸ್ ಕೇನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಐಸಿಯುನಲ್ಲಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಹೃದ್ರೋಗ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯ ಕ್ರಿಸ್ ಕೇನ್ಸ್ ಅವರಿಗೆ ಜೀವ ರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿ...