ಯೇಸು ಸ್ವಾಮಿ ನಮ್ಮಲ್ಲಿ ನಿಜವಾದ ಪ್ರೀತಿಯನ್ನು ಹುಟ್ಟುಹಾಕಲಿ. ಪ್ರತಿಯೊಬ್ಬ ಕ್ರೈಸ್ತ ಪ್ರೀತಿ ಮತ್ತು ಸೇವೆಯನ್ನು ವ್ಯಕ್ತಪಡಿಸುತ್ತಾನೆ. ಕೆಲವು ಜನರು ಕ್ರಿಸ್ತನ ಅನುಯಾಯಿಗಳನ್ನು ಅನುಮಾನದಿಂದ ನೋಡಲು ಮೋಸಗಾರರಾಗಿ ದಾರಿ ತಪ್ಪಿಸುತ್ತಾರೆ. ಆದರೆ ಕರ್ತನು ನಮ್ಮನ್ನು ಪ್ರೀತಿಸಿದಂತೆ ನಿಜವಾದ ಕ್ರೈಸ್ತನು ಪ್ರೀತಿಸುತ್ತಾನೆ ಎಂದು ಮಂಗಳೂರು ಧರ...
ಬಾಗಲಕೋಟೆ: ಕ್ರಿಸ್ ಮಸ್ ಆಚರಣೆ ವೇಳೆ ಶಾಲೆಯಲ್ಲಿ ಮಕ್ಕಳಿಗೆ ಮಾಂಸಾಹಾರದ ಊಟ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಳಕಲ್ ತಾಲೂಕಿನ ಸೆಂಟ್ ಪೌಲ್ ಶಾಲೆಯನ್ನು ಮುಚ್ಚಲು ಕ್ಷೇತ್ರ ಶಿಕ್ಷಣಾಧಿಕಾರಿ ತೆಗೆದುಕೊಂಡಿದ್ದ ಏಕಪಕ್ಷೀಯ ನಿರ್ಧಾರಕ್ಕೆ ಶಿಕ್ಷಣ ಇಲಾಖೆ ತಡೆ ನೀಡಿದೆ. ಕ್ರಿಸ್ಮಸ್ ಆಚರಣೆಯಂದು ನಿಮ್ಮ ಶಾಲೆಯಲ್ಲಿ ಮಕ್ಕಳಿಗೆ ಮಾ...
ಬೆಳಗಾವಿ: ಕೊವಿಡ್ ಸಾಂಕ್ರಾಮಿಕ ರೋಗ ಹರಡುವ ಭೀತಿಯ ಹಿನ್ನೆಲೆಯಲ್ಲಿ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹಲವು ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕ್ರಿಸ್ ಮಸ್ ಹಬ್ಬ ಚರ್ಚ್ ಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ. ಆದರೆ ಹೊಸ ವರ್ಷಾ...