ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಾಡುಗಾರ ಗ್ರಾಮದಲ್ಲಿ ಮೊದಲ ಚುನಾವಣಾ ಬಹಿಷ್ಕಾರದ ಬ್ಯಾನರ್ ಪತ್ತೆಯಾಗಿದ್ದು, ಮೂಲಭೂತ ಸೌಲಭ್ಯ ವಂಚಿತ ಜನರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ವಾರದ ಹಿಂದೆ ಗ್ರಾಮಸ್ಥರು ಬಹಿಷ್ಕಾರದ ಎಚ್ಚರಿಕೆ ನೀಡಿದ್ದರು. ಜೊತೆಗೆ ವಿವಿಧ ಪಕ್ಷಗಳ ಮುಖಂಡರು ಕಾರ್ಯಕರ್ತರು ಕೂಡ ರಾಜೀನ...