ಸುಬ್ರಹ್ಮಣ್ಯ: ಅತಿಥಿಯಾಗಿ ವ್ಯಕ್ತಿಯೊಬ್ಬರ ಮನೆಗೆ ಬಂದಿದ್ದಾತ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮನೆಯ ಯಜಮಾನನಿಗೆ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತೋಟದ ಮಜಲು ನಿವಾಸಿ ಲೂಕೋಸ್ ಎಂದು ಗುರುತಿಸಲಾಗಿದೆ....