ಮಂಗಳೂರು: ಚಲಿಸುತ್ತಿದ್ದ ಬಸ್ಸಿನ ಮೇಲೆ ತೆಂಗಿನ ಮರವೊಂದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಮಲ್ಲಿಕಟ್ಟೆ ವೃತ್ತದ ಬಳಿಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸದೇ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ. ಇಂದು ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಚಲಿಸುತ್ತಿದ್ದ 15 ನ...