ಬೆಂಗಳೂರು: ಕಾಂಗ್ರೆಸ್ ವರಿಷ್ಠ ಹಾಗೂ ಸಂಸದ ರಾಹುಲ್ ಗಾಂಧಿ ಅವರು 'ಸಿದ್ದರಾಮೋತ್ಸವ'ದಲ್ಲಿ ಪಾಲ್ಗೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷ ದುರ್ಬಲವಾಗಿರುವುದರ ಸಂಕೇತವಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್...