ಈರೋಡ್: ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳನ್ನು ಶೌಚಾಲಯ, ನೀರಿನ ಟ್ಯಾಂಕ್ ಮತ್ತು ಬಚ್ಚಲು ಶುಚಿಗೊಳಿಸಲು ಬಳಸಿದ ತಮಿಳುನಾಡಿನ ಈರೋಡ್ ನ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸಿ, ಆಕೆಯ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈರೋಡ್ ನ ಪೆರಂದುರೈನಲ್ಲಿರುವ ಪಾಲಕ...