ಚಾಮರಾಜನಗರ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಇದೇ 12ರಂದು ಚಾಮರಾಜನಗರಕ್ಕೆ ಭೇಟಿ ನೀಡಲಿದ್ದು ಈ ಸಂಬಂಧ ಸಿಎಂ ಅವರ ವಿಶೇಷ ಕರ್ತವ್ಯಾಧಿಕಾರಿಯಿಂದ ಜಿಲ್ಲಾಧಿಕಾರಿಗೆ ಪತ್ರ ಬಂದಿದೆ. ಬೆಳಗ್ಗೆ 10:30ಕ್ಕೆ ಚಾಮರಾಜನಗರಕ್ಕೆ ಬರಲಿದ್ದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮಾಡಲಿದ್ದು ಬಳಿಕ ಮಧ್ಯಾಹ್ನ 1ಕ್ಕೆ ಹನ...
ಬೆಳಗಾವಿ: ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಟಿ ಚಿಕಿತ್ಸೆ ಪಡೆದುಕೊಂಡಿದ್ದು, ಮೈಸೂರು ಮೂಲದ ನಾಟಿ ವೈದ್ಯ ಲೋಕೇಶ್ ಟೇಕಲ್ ರಿಂದ ಚಿಕಿತ್ಸೆ ಪಡೆದು ಕೊಂಡರು. ಖ್ಯಾತ ನಾಟಿ ವೈದ್ಯರಾಗಿರುವ ಲೋಕೇಶ್ ಅವರು ಈ ಹಿಂದೆ ಚರ್ಮ ರೋಗದಿಂದ ಬಳಲುತ್ತಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೂ ಚಿಕಿತ್ಸೆ ...
ಬೆಳಗಾವಿ: ಬೆಳಗಾವಿ ಸೇರಿದಂತೆ ಕರ್ನಾಟಕದ ಯಾವುದೇ ಭಾಗದಲ್ಲಿ ಕಾನೂನು ಕ್ರಮವನ್ನು ಕೈಗೆ ತೆಗೆದುಕೊಂಡವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಇಂದು ಅಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಿರ್ಣಾಯಕವಾಗಿ ಕ...
ಬೆಂಗಳೂರು: ಕೊವಿಡ್ 19 ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧರಿಸಿಲ್ಲ. ಇನ್ನೊಂದು ವಾರದ ಬೆಳವಣಿಗೆ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನೈಟ್ ಕರ್ಫ್ಯೂ, ವೀಕೆ...
ಬೆಂಗಳೂರು: ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರು ಅವರ ಪ್ರತಿಮೆಯನ್ನು ಅನಾವರಣ...