ಬೆಂಗಳೂರು: ಪಂಚಮಸಾಲಿ ಸಮಾಜವನ್ನು 2 ಎ ಮೀಸಲಾತಿ ಸೇರಿಸುವ ವಿಚಾರ ಹಿಂದುಳಿದ ವರ್ಗಗಳ ಆಯೋಗಕ್ಕೆ ಆಯೋಗಕ್ಕೆ ತಿಳಿಸಿದ್ದೇನೆ, ಈ ಬಗ್ಗೆ ವರದಿ ಸಲ್ಲಿಸಲು ಕೋರಲಾಗಿದೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಧಿವೇಶನದಲ್ಲಿ ನನ್ನ ಹೇಳಿಕೆಯನ್ನು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಗಳು ಅಪಾರ್ಥ ಮಾಡಿಕೊಂಡಿದ್ದಾರೆ. ನಾನು ಇಂ...