ಅಹ್ಮದಾಬಾದ್: ವಡೋದರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಗುಜರಾತ್ ಸಿಎಂ ವಿಜಯ್ ರೂಪಾನಿ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 64 ವರ್ಷದ ರೂಪಾನಿ ಅವರು ವಡೋದರದ ನಿಜಪುರ ಪ್ರದೇಶದಲ್ಲಿ ಆಯೋಜಿಸಿದ್ದ ...