ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು 30 ಜಿಲ್ಲೆಗಳ 134 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿ 1277 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಅನುದಾನದ ವಿವರ ಹೀಗಿದೆ: ಬಾಗಲಕೋಟೆ ಜಿಲ್ಲೆ: ತೆರೆದಾಳ 14 ಕೋಟಿ, ಜಮಖಂಡಿ 5, ಬಾಗಲಕೋಟೆ 10 ಕೋಟಿ, ಹುನಗುಂದ 10 ಕೋಟಿ. ಬೆಳಗಾವಿ ಜ...
ಬೆಂಗಳೂರು: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೇ ಅಸಹಾಯಕರಾದ ಕುಟುಂಬವೊಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಕಾವೇರಿ ನಿವಾಸಕ್ಕೆ ಬಂದು ಪ್ರತಿಭಟನೆ ನಡೆಸಿದ ಘಟನೆ ನಡೆದಿದ್ದು, ಎರಡು ದಿನಗಳ ಹಿಂದೆಯಷ್ಟೇ ಸಿಎಂ ನಿವಾಸದ ಮುಂದೆ ಸೋಂಕಿತ ವ್ಯಕ್ತಿಯ ಕುಟುಂಬ ಪ್ರತಿಭಟನೆ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೆ ಸಿಎಂ ನಿವಾಸದ ಮುಂದೆ ಪ್ರತಿಭಟನೆ ...
ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯ ವಹಿಸಿದೆ ಎಂದು ದಲಿತ ಸಂಘಟನೆಗಳು ಮುಖ್ಯಮಂತ್ರಿ ಯಡಿಯೂರಪ್ಪ ಎದುರಲ್ಲೇ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾಜಿ ಉಪಪ್ರಧಾನಿ ಡಾ.ಜಗಜೀವನರಾಮ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಮಾ...