Coal India Recruitment 2025 -- ಕೋಲ್ ಇಂಡಿಯಾ ಕಂಪನಿಯಲ್ಲಿ ಖಾಲಿ ಇರುವಂತಹ 400ಕ್ಕೂ ಅಧಿಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಕಲ್ಲಿದ್ದಲು ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ವಲಯದ ಮಹಾರತ್ನ ಕಂಪನಿಯಲ್ಲಿ ಒಂದಾದ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಈ ನೇಮಕಾತಿ ನಡೆಯುತ್ತ...