ಪರ್ವತ ಕುಸಿದು 14 ಮಂದಿ ಸಾವನ್ನಪ್ಪಿ ಐವರು ನಾಪತ್ತೆ ಆದ ಘಟನೆ ಚೀನಾ ದೇಶದ ಸಿಚುವಾನ್ ಪ್ರಾಂತ್ಯದಲ್ಲಿ ನಡೆದಿದೆ. ಜಿಂಕೌಹೆ ಜಿಲ್ಲೆಯ ಯೊಂಗ್ಶೆಂಗ್ ಟೌನ್ ಶಿಪ್ನಲ್ಲಿರುವ ಅರಣ್ಯ ಫಾರ್ಮ್ನಲ್ಲಿ ಈ ಘಟನೆ ನಡೆದಿದೆ. 180ಕ್ಕೂ ಹೆಚ್ಚು ಜನರನ್ನು ಒಳಗೊಂಡ ರಕ್ಷಣಾ ತಂಡವು ನಾಪತ್ತೆಯಾದವರಿಗಾಗಿ ಇನ್ನೂ ಹುಡುಕಾಟ ನಡೆಸುತ್ತಿದೆ. ಬದುಕುಳಿದ...
ಗುಜರಾತ್ ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯ ಸೇತುವೆ ಕುಸಿದು ಬಿದ್ದ ಪರಿಣಾಮ 132 ಜನರು ಸಾವನ್ನಪ್ಪಿದ್ದು, 177 ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಸೇನೆ, ನೌಕಾಪಡೆ, ವಾಯುಪಡೆ, ಎನ್ ಡಿಆರ್ಎಫ್, ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ಮೂಲಕ ಜನರ ರಕ್ಷಣೆಗೆ ಕಾರ್ಯಾಚರಣೆ ನಡೆಸುತ್ತಿದೆ. ದುರಂತ ಸಂಭವಿಸುತ್ತಿದ್ದಂತೆ...