ಬೆಂಗಳೂರು: ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ನಿಟ್ಟಿನಲ್ಲಿ ಶಾಲೆ ಆರಂಭ ಮಾಡಬೇಕು ಎನ್ನುವ ಒತ್ತಾಯಗಳು ಕೇಳಿ ಬರುತ್ತಿರುವ ನಡುವೆಯೇ, ರಾಜ್ಯದಲ್ಲಿ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ತಜ್ಞರ ವರದಿಯನ್ನಾಧರಿಸಿ ಸರ್ಕಾರ ಶಾಲೆ ಆರಂಭ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತ...