ಬೆಂಗಳೂರು: ಶಾಲಾ ಕಾಲೇಜು ಜನವರಿ 1ರಿಂದ ಆರಂಭವಾಗಲಿದೆ ಎಂಬ ಸುದ್ದಿ ಬಂದು ಕೆಲವೇ ದಿನಗಳಲ್ಲಿ ಬ್ರಿಟನ್ ವೈರಸ್ ಎಂಬ ಹೊಸ ವಿಚಾರ ಇದೀಗ ಶಾಲಾ ಕಾಲೇಜು ಆರಂಭ ಮತ್ತಷ್ಟು ವಿಳಂಬವಾಗುತ್ತದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ. ರಾಜ್ಯ ಸರ್ಕಾರ ಶಾಲಾ ಕಾಲೇಜು ಆರಂಭದ ವಿಚಾರದಲ್ಲಿ ಪದೇ ಪದೇ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಈ ನಡುವೆ ಶಿಕ್...