ಬೆಂಗಳೂರು: ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ನಿರ್ಣಯ ಕೈಗೊಳ್...