ಚಿಕ್ಕಬಳ್ಳಾಪುರ: 7ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆಯ ಸಹಯೋಗದೊಂದಿಗೆ ಡಿಜಿಟಲ್ ಮಾಧ್ಯಮದ ಮುಖಾಂತರ ಅತೀ ಸರಳವಾಗಿ ಮತ್ತು ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಆಯೂಷ್ ಅಧಿಕಾರಿ ತಬೀಬಾ ಬಾನು ಅವರು ತಿಳಿಸಿದ್ದಾರೆ. ಜೂನ್ 21 ರಂದು ಜಿಲ್ಲಾಡಳಿತ ಭವನದ ಆಡ...