ಕೆಎಸ್ ಆರ್ ಟಿಸಿ ನಿರ್ವಾಹಕಿಗೆ ಯುವಕನೋರ್ವ ಬಸ್ ನಲ್ಲೇ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮಂಗಳೂರು- ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕರ್ತವ್ಯ ನಿರತರಾಗಿದ್ದ ನಿರ್ವಾಹಕಿ ವಿಜಯ ಎಂಬುವವರಿಗೆ ಅದೇ ಬಸ್ ನಲ್ಲಿದ್ದ ಯುವಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬಸ್ ಪುತ್ತೂರು ಬ...