ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆಗಾಗಿ ಶ್ರೇಷ್ಠವಾದುದು. ಜನಸಾಮಾನ್ಯರ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಮಾಧ್ಯಮಗಳು ಕೆಲಸ ಮಾಡುತ್ತಿದೆ ಎಂದು ಎಂಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ನಗರದ ಕುದ್ಮುಲ್ ರಂಗರಾವ್ ...