ಹೊನ್ನಾಳಿಯಲ್ಲಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸೋಲಾಗಿದ್ದು, ಎಂ.ಪಿ.ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಕೊಳ್ಳೇಗಾಲದಲ್ಲಿ ಎನ್.ಮಹೇಶ್ ಗೆ ಸೋಲಾಗಿದ್ದು, ಕಳೆದ ಬಾರಿ ಬಿಎಸ್ ಪಿಯಿಂದ ಗೆಲುವು ಸಾಧಿಸಿದ್ದ ಎನ್.ಮಹೇಶ್ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಅಥಣಿಯಲ್ಲಿ ಲಕ್ಷಣ್ ಸವದಿ ಭರ್ಜರಿ ಗೆಲುವು ಸಾಧಿಸಿದ...