ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಹಾವಳಿ ಮಿತಿ ಮೀರಿದ್ದು ಆಡಳಿತ ಪಕ್ಷ ಬಿಜೆಪಿ ಕೊರೊನಾ ನಿಯಂತ್ರಣಕ್ಕೆ ವಿಫಲವಾಗಿರುವ ನಡುವೆಯೇ ವಿರೋಧ ಪಕ್ಷ ಕಾಂಗ್ರೆಸ್ ಕೊರೊನಾ ವಿರುದ್ಧದ ಹೋರಾಟಕ್ಕೆ ಇಳಿದಿದೆ. ಬೆಂಗಳೂರಿನಲ್ಲಿ ರೋಗಿಗಳಿಗೆ ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್, ಆಂಬುಲೆನ್ಸ್ ಸಿಗದೇ ಪರದಾಡುತ್ತಿದ್ದಾರೆ. ಈ ಹಿನ್ನೆಯಲ್ಲಿ ಬೆಂಗಳೂ...