ಬೆಂಗಳೂರು: ರಾಜ್ಯ ಸರ್ಕಾರದ ಅವಧಿ ಇನ್ನು ಒಂದು ತಿಂಗಳು ಮಾತ್ರವಿದ್ದು, ಈ ಸಮಯದಲ್ಲಿ ಬಿಜೆಪಿ ಸರ್ಕಾರ ಎಲ್ಲಾ ಇಲಾಖೆಗಳ ಟೆಂಡರ್ ಅನ್ನು ತರಾತುರಿಯಲ್ಲಿ ಸಿದ್ದಪಡಿಸಿ 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು. ತಮ್ಮ ನಿವಾಸದಲ್ಲಿ ಬುಧವಾರ ಜಂಟಿ ಪತ್ರಿಕಾಗೋಷ್ಠ...