ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಕರ್ನಾಟಕ ಸರ್ಕಾರದ ಆಡಳಿತದ ಜವಾಬ್ದಾರಿಯನ್ನು ಹೈಕಮಾಂಡ್ ಹೆಗಲಿಗೇರಿಸಿದೆ. ನಾಳೆಯಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಶುರುವಾಗಲಿದೆ. ಈ ನಡುವೆ, ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸೇರಲು ಶಾಸಕರ ನಡುವೆ ಪೈಪೋಟಿ ಆರಂಭವಾಗಿದೆ. ಸಿದ್ದರಾಮಯ್ಯ ದೆಹಲಿಗೆ ಹೋಗುವ ಮೊದಲೇ ಸಚಿವ ಸ...