ಮಂಗಳೂರು: ಚುನಾವಣೆ ಹೊತ್ತಿನಲ್ಲೇ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮೆಟ್ಟಿಲುಗಳ ನವೀಕರಣ ಮಾಡಲಾಗಿದೆ. ಇದು ವಾಸ್ತು ತಜ್ಞರ ಸಲಹೆ ಮೇರೆಗೆ ಬದಲಾವಣೆ ಮಾಡಲಾಗಿದೆ ಎನ್ನುವ ಗುಸುಗುಸು ಮಾತುಗಳು ಇದೀಗ ಕೇಳಿ ಬಂದಿದೆ. ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿ ಪ್ರವೇಶ ದ್ವಾರದಲ್ಲಿ ಎಂಟು ಮೆಟ್ಟಿಲುಗಳಿದ್ದವು ವಾಸ್ತು ಪ್ರಕಾರ ಎಂಟು ಮೆಟ್ಟಿ...