ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯದ ಜನರಿಗೆ ಐದು ಭರವಸೆಗಳನ್ನು ಘೋಷಿಸಿದ್ದಾರೆ. ಅವರು ಜಬಲ್ಪುರ ಜಿಲ್ಲೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶ...
ಪಶ್ಚಿಮ ಬಂಗಾಳದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸಿಪಿಐ (ಎಂ) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಶುಕ್ರವಾರ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚೌಧರಿ, ಜುಲೈ 8 ರ ಚುನಾವಣೆಯನ್ನು ಎದುರಿಸಲು ಸಿಪಿಐ (ಎಂ) ಗೆ ಎಲ್ಲಾ ಸಹಕಾರವನ್ನು ನೀಡುವಂತೆ ಕಾಂಗ್...
ಜೂನ್ 12 ರಂದು ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕರೆದ ಮೊದಲ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ನಿರಾಕರಿಸಿದೆ. ಈ ಕುರಿತು ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಅನೇಕ ಸಮಾನ ಮನಸ್ಕ ಪಕ್ಷಗಳ ಉನ್ನತ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಆದರೆ ಕಾಂಗ್ರೆಸ್ ಉನ್ನತ ನ...
ಕನಕಪುರ: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯರಾದ ಡಿ.ಕೆ.ಸುರೇಶ್ ಅವರು ಇಂದು ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ವೀರಭದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಾಂಕೇತ...
ಕರ್ನಾಟಕ ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಇದೀಗ ಅಧಿಕೃತವಾಗಿ ಸಚಿವರಿಗೆ ಖಾತೆಗಳನ್ನು ಹಂಚಲಾಗಿದ್ದು, ಸಚಿವರಿಗೆ ಹಂಚಲಾದ ಖಾತೆಗಳ ವಿವರ ಈ ಕೆಳಗಿನಂತಿದೆ. ಸಿಎಂ ಸಿದ್ದರಾಮಯ್ಯ: ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ ಡಿಸಿಎಂ ಡಿಕೆ ಶಿವಕುಮಾರ್: ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃ...
ಬೆಂಗಳೂರು: ಇಂದು ನೂತನ ಸಚಿವರ ಪ್ರಮಾಣ ವಚನದ ಬೆನ್ನಲ್ಲೇ ಖಾತೆ ಹಂಚಿಕೆಯಾಗಿದೆ ಎಂಬ ಪ್ರಕಟಣೆಯ ಪಟ್ಟಿಯೊಂದು ವೈರಲ್ ಆಗಿದ್ದು, ಮಾಧ್ಯಮಗಳಲ್ಲಿ ಕೂಡ ವರದಿಯಾಗಿದೆ. ಆದರೆ ಇದು ನಕಲಿ ಪಟ್ಟಿ ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕವು ಪೊಲೀಸ್ ದೂರು ನೀಡಿದೆ. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷೆ ನಮಿತಾ ಕೆ. ಪೂಜ...
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್ 4ನೇ ದಿನವೂ ಮುಂದುವರಿದಿದ್ದು, ಸದ್ಯಕ್ಕಂತೂ ಬಗೆ ಹರಿಯುವಂತೆ ಕಾಣುತ್ತಿಲ್ಲ, ಇಬ್ಬರು ನಾಯಕರನ್ನು ಸಮಾಧಾನಪಡಿಸಿ ಸರ್ಕಾರ ರಚಿಸಲು ಹೈಕಮಾಂಡ್ ಹರಸಾಹಸಪಡುತ್ತಿದೆ. ಇಂದು ದೆಹಲಿಯಲ್ಲಿ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷದ ...
ಚಾಮರಾಜನಗರ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಮೊದಲ ಗ್ಯಾರಂಟಿಯಾದ ಪ್ರತಿ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆಯಿಂದ ಸೆಸ್ಕ್ ಸಿಬ್ಬಂದಿ ಅಸಹಾಯಕರಾಗಿದ್ದು ಬಿಲ್ ಕಟ್ಟಿ ಎಂದು ಹೋದರೆ ಗ್ರಾಮಸ್ಥರು ತಪರಾಕಿ ಹಾಕಿ ಕಳುಹಿಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮಕ್ಕೆ ವಿದ್ಯುತ್ ಬಿಲ್ ನೀಡಲು ತೆರಳಿದ್ದ ಸೆ...
ಬೆಂಗಳೂರು: ಚುನಾವಣೆಯಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸಿದ್ದು, ನೂತನ ಶಾಸಕರಿಗೆ ನಾಯಕರು ಧನ್ಯವಾದ ಸಲ್ಲಿಸಿದರು. ಸರ್ಕಾರ ರಚನೆ ಯಾರ ನೇತೃತ್ವದಲ್ಲಾಗಬೇಕೆಂಬ ನಿರ್ಧಾರ ಕೈಗೊಳ್ಳಗದೇ ಸಿಎಂ ಯಾರಾಗಬೇಕೆಂಬುದನ್ನು ಪಕ್ಷದ ಹೈಕಮಾಂಡ್ಗೆ ಬಿಡಲಾಗಿದೆ. ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಇಬ್ಬರಲ್ಲಿ ಯಾರನ್ನೂ ಸಿಎಂ ...