ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂವಿಧಾನ ಪ್ರಸ್ತಾವನೆ ಭಾಗವನ್ನು ಬೋಧಿಸಿದರು. ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ,ಸಂಸದ ಮುನಿರಾಜು,ಶಾಸಕ ಎನ್.ಮಹೇಶ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ,ಮುಖ್ಯ ಮಂತ್ರಿಗಳ ಪ್ರಧಾನ ಕಾರ...