ನವದೆಹಲಿ: ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆಯಾದ ಬೆನ್ನಲ್ಲೆ ಇದೀಗ ಕೇಂದ್ರ ಸರ್ಕಾರವು ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಅಡುಗೆ ಎಣ್ಣೆ ದರ ಇಳಿಕೆ ಮಾಡಿದೆ. ಈ ಸಂಬಂಧ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದು, ಪ್ರತಿ ಕೆಜಿಗೆ 20 ರೂ ವರೆಗೆ ದರ ಕಡಿಮೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಶೇಂಗಾ ಎಣ್ಣ...