ನಾಗಾಂವ್: ಅಸ್ಸಾಂನಲ್ಲಿ ಲೇಡಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಾಗಾಂವ್ ಜಿಲ್ಲೆಯಲ್ಲಿ ರಾಭಾ ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿ...