ಅತೀ ಕಡಿಮೆ ಉರಿಯಲ್ಲಿ ಸುಟ್ಟು ಮಾಡಲಾಗುವ ಜೋಳದ ರೊಟ್ಟಿ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ. ಜೋಳದಲ್ಲಿ ಕಾರ್ಬೋಹೈಡ್ರೇಟ್ ಪ್ರಮಾಣ ಅತ್ಯಧಿಕವಾಗಿದೆ. ಆದ್ದರಿಂದ ಇದರಿಂದ ಮಾಡಿದ ಆಹಾರಗಳನ್ನು ತಿಂದ ತಕ್ಷಣ ದೇಹಕ್ಕೆ ಶಕ್ತಿ ಬರುತ್ತದೆ. ಇದನ್ನು ಸ್ವಲ್ಪ ಪ್ರಮಾಣದಲ್ಲಿ ತಿಂದರೂ ಹೊಟ್ಟೆ ತುಂಬುತ್ತದೆ. ಇದರಲ್ಲಿರುವ ಅಮಿನೋ ಆಮ್ಲ ದೇಹಕ್ಕೆ ಹೆಚ್ಚ...