ಬೆಂಗಳೂರು: ಪುಣೆಯ ಸೇರಮ್ ಇನ್ ಟಿಟ್ಯೂಟ್ ನಿಂದ ಕೊವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ವಿಮಾನ ಸ್ಪೈಸ್ ಜೆಟ್ ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಿದೆ. ಆದರೆ ಅಲ್ಲಿಂದ ವ್ಯಾಕ್ಸಿನ್ ಸೆಂಟರ್ ಗೆ ಬೇಜವಾಬ್ದಾಯಿಂದ ಸಾಗಿಸಲಾಗಿರುವ ಘಟನೆ ವರದಿಯಾಗಿದೆ. ವಿವಿಧ ರಾಜ್ಯಗಳಲ್ಲಿ ಕೊವಿಡ್ ಲಸಿಕೆಯನ್ನು ಸಂಬಂಧ ಪಟ್ಟ ಸಚಿವರು ಸ್...