ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನ ದೇಹದಲ್ಲಿ ಏನೇನು ನಡೆಯುತ್ತದೆ ಎನ್ನುವ ವಿಚಾರಗಳು ಮರಣೋತ್ತರ ಪರೀಕ್ಷೆಯಿಂದ ಬಯಲಾಗಿದೆ. ಇದೊಂದು ಆಘಾತಕಾರಿ ಮಾಹಿತಿಯೂ ಹೌದು. ಸದ್ಯ ಕೊರೊನಾ ವೈರಸ್ ಎನ್ನುವುದು ದೊಡ್ಡ ವಿಚಾರವೇ ಅಲ್ಲ, ಒಂದು ಕಷಾಯದಲ್ಲಿ ಗುಣವಾಗುವ ಕಾಯಿಲೆ ಎಂದೆಲ್ಲ ಹೇಳುವಂತಹದ್ದು ಸಾಮಾನ್ಯವಾಗಿದೆ. ಆದರೆ...
ತಿರುಚ್ಚಿ: ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಸಿಕ್ಕ ಬಳಿಕ, ತಮಿಳುನಾಡು ಸರ್ಕಾರವು ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡುತ್ತದೆ ಎಂದು ಹೇಳಿದರು. ಇತ್ತೀಚೆಗೆ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾ...
ನವದೆಹಲಿ: ಕೊರೊನಾ ವೈರಸ್ ಲಸಿಕೆ ಪ್ರಯೋಗಕ್ಕೊಳಗಾಗಿದ್ದ 28 ವರ್ಷದ ಸ್ವಯಂ ಸೇವಕರೋರ್ವರು ಸಾವನ್ನಪ್ಪಿದ್ದು, ಇದೇ ಮೊದಲ ಬಾರಿಗೆ ಕೊರೊನಾ ಲಸಿಕೆ ಪ್ರಯೋಗದ ವೇಳೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಔಷಧ ಸಂಸ್ಥೆ ಆಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ COVID-19 ಲಸಿಕೆಯ ವೈದ್ಯಕೀಯ ಪ್ರಯೋಗದಲ್...
ನವದೆಹಲಿ: ಕೊರೊನಾದಿಂದ ಇಡೀ ವಿಶ್ವವೇ ತತ್ತರಿಸಿದ್ದು, ಲಾಕ್ ಡೌನ್ ಕಾಲ ಎಲ್ಲ ಮುಗಿದರೂ ಇನ್ನೂ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ. ದೇಶದಲ್ಲಿ ಕೂಡ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೇ ಸಂದರ್ಭ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜನತೆಗೆ ಸಿಹಿ ಸುದ್ದಿಯೊಂದು ದೊರೆತಿದೆ. ಆರೋಗ್ಯ ಸಚಿವಾಲಯ ನೀಡಿರುವ ಈ ಮಾ...